ಮತ್ತಾಯ 10:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಯಾದ್ ರ್‍ಹಂವ್ದಿ, ಥೈ ತುಮ್ಕಾ ಲೊಕಾ ಧರುನ್ ಝಡ್ತಿ ಕರ್ತಲ್ಯಾ ಜಾಗ್ಯಾರ್ ವೊಡುನ್ ಘೆವ್ನ್ ಜಾತ್ಯಾತ್, ಅನಿ ಸಿನಾಗೊಗಾತ್ನಿ ನ್ಹೆವ್ನ್ ಕಾಟ್ಯಾಂಚ್ಯಾ ಬಾರ್‍ಕೊಲಾನಿ ಮಾರ್‍ತ್ಯಾತ್. ಅಧ್ಯಾಯವನ್ನು ನೋಡಿ |