ಮತ್ತಾಯ 10:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ಧ ಮಗಳಿಗೂ, ಅತ್ತೆಗೆ ವಿರುದ್ಧ ಸೊಸೆಗೂ ಭೇದಹುಟ್ಟಿಸಲು ಬಂದೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹೇಗಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದ ಹುಟ್ಟಿಸುವದಕ್ಕೆ ಬಂದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35-36 ಈ ಪ್ರವಾದನೆ ನೆರವೇರುವಂತೆ ಮಾಡಲು ನಾನು ಬಂದಿದ್ದೇನೆ: ‘ಒಬ್ಬನಿಗೆ ಅವನ ಮನೆಯವರೇ ವೈರಿಗಳಾಗುವರು. ಮಗನು ತಂದೆಗೆ, ಮಗಳು ತಾಯಿಗೆ, ಸೊಸೆಯು ಅತ್ತೆಗೆ ವೈರಿಗಳಾಗುವರು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಹೇಗೆಂದರೆ, “ ‘ಮಗನಿಗೂ ಅವನ ತಂದೆಗೂ, ಮಗಳಿಗೂ ಆಕೆಯ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವುದಕ್ಕೆ ನಾನು ಬಂದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಲೆಕಾಕ್ನಿ ತೆಂಚ್ಯಾ ಬಾಬಾಂಚ್ಯಾ ವಿರೊದ್, ಲೆಕಿಯಾಕ್ನಿ ತೆಂಚ್ಯಾ ಅವ್ಸಿಯಾಂಚ್ಯಾ ವಿರೊದ್, ಅನಿ ಸುನ್ನಾಕ್ನಿ ತೆಂಚ್ಯಾ ಮಾಮ್ಜಿಯಾಂಚ್ಯಾ ವಿರೊದ್ ಕರುಕ್ ಯೆಲಾ. ಅಧ್ಯಾಯವನ್ನು ನೋಡಿ |