Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕೂತುಕೊಂಡು ತಮ್ಮ ಗೆಳೆಯರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಈ ಕಾಲದ ಜನರನ್ನು ಕುರಿತು ನಾನು ಏನು ಹೇಳಲಿ? ಅವರು ಯಾವ ರೀತಿ ಇದ್ದಾರೆ? ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಂತಿದ್ದಾರೆ. ಒಂದು ಗುಂಪಿನ ಮಕ್ಕಳು ಮತ್ತೊಂದು ಗುಂಪಿನ ಮಕ್ಕಳಿಗೆ ಹೀಗೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಖರೆ ಅತ್ತಾಚ್ಯಾ ಕಾಲಾಚ್ಯಾ ಲೊಕಾಕ್ನಿ ಮಿಯಾ ಕಶ್ಯಾಕ್ ಸಮಾ ಕರು? ತೆನಿ ಬಾಜಾರಾತ್ ಬಸಲ್ಲ್ಯಾ ಪೊರಾಂಚ್ಯಾ ಸರ್ಕೆ, ಎಕ್ ತಾಂಡೊ ಅನಿ ಎಕ್ ತಾಂಡ್ಯಾಕ್ ಬೊಬ್ ಮಾರುನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:16
12 ತಿಳಿವುಗಳ ಹೋಲಿಕೆ  

ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?


ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?


ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.


‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.


ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.


ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,


“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು