ಮತ್ತಾಯ 11:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ನ್ಯಾಯತೀರ್ಪಿನ ದಿನದಲ್ಲಿ ಟೈರ್, ಸೀದೋನ್‌ಗಳಿಗಿಂತಲೂ ನಿಮ್ಮ ಸ್ಥಿತಿಯು ಬಹಳ ದುಸ್ಥಿತಿಗೆ ಒಳಗಾಗುವುದೆಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಝಡ್ತಿಚ್ಯಾ ದಿಸಿ ದೆವ್ ತುಮ್ಚೆನ್ಕಿ ಜಾಸ್ತಿ ತಿರ್ ಅನಿ ಶಿದೊನಾಕ್ ಲೈ ದಯಾ ದಾಕ್ವುತಾ! ಅಧ್ಯಾಯವನ್ನು ನೋಡಿ |