ಮತ್ತಾಯ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದು ತೆನೆಗಳನ್ನು ಮುರುಕೊಂಡು ತಿನ್ನುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಂದು ಸಬ್ಬತ್ ದಿನ. ಯೇಸು ಧಾನ್ಯದ ಹೊಲಗಳ ಮಾರ್ಗವಾಗಿ ನಡೆದುಹೋಗುತ್ತಿದ್ದನು. ಯೇಸುವಿನ ಶಿಷ್ಯರು ಆತನೊಂದಿಗಿದ್ದರು. ಅವರು ಹಸಿದಿದ್ದರು. ಆದ್ದರಿಂದ ಶಿಷ್ಯರು ತೆನೆಗಳನ್ನು ಕಿತ್ತುಕೊಂಡು ತಿನ್ನತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಒಂದು ಸಬ್ಬತ್ ದಿನ ಪೈರಿನ ಹೊಲವನ್ನು ಹಾದುಹೋಗುತ್ತಿದ್ದಾಗ, ಅವರ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತ್ಯಾ ದಿಸಾತ್ನಿ ಎಗ್ದಾ ಜೆಜು ಜುದೆವ್ ಲೊಕಾ ಆರಾಮ್ ಘೆತಲ್ಯಾ ದಿಸಿ ಮಟ್ಲ್ಯಾರ್ ಸಬ್ಬಾತಾಚ್ಯಾ ದಿಸಿ, ಅಪ್ನಾಚ್ಯಾ ಶಿಸಾಕ್ನಿ ಘೆವ್ನ್ ಶೆತಾನ್ನಾ ಪಾರ್ ಹೊವ್ನ್ ಜಾವ್‍ಲಾಗಲ್ಲೊ. ತನ್ನಾ ತೆಚ್ಯಾ ಶಿಸಾಕ್ನಿ ಭುಕ್‍ಲಾಗಲ್ಲಿ; ತಸೆಮನುನ್ ತೆನಿ ಘಂವಾಚಿ ಕನ್ಸಾ ಮೊಡುನ್ ಘೆವ್ನ್ ಘಂವಾಚೆ ದಾನೆ ಖಾವ್‍ಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |