ಮತ್ತಾಯ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜೆಜುಕ್ ತ್ಯಾ ಲೊಕಾಂಚೊ ಘಾತ್ ಕಳ್ಳೊ, ತಸೆಮನುನ್ ಜೆಜು ತೊ ಜಾಗೊ ಸೊಡುನ್ ಥೈತ್ನಾ ಧುರ್ ಗೆಲೊ, ಅನಿ ಲೊಕಾಂಚೊ ಮೊಟೊ ತಾಂಡೊ ತೆಚ್ಯಾ ಫಾಟ್ನಾ ಹೊತ್ತೊ. ತೆನಿ ಸಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್‍ಲ್ಯಾನ್, ಅಧ್ಯಾಯವನ್ನು ನೋಡಿ |