Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೆವ್ವಹಿಡಿದು ಕುರುಡನೂ ಮೂಕನೂ ಆಗಿರುವ ಒಬ್ಬನನ್ನು ಆತನ ಬಳಿಗೆ ಕರತಂದರು; ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಬಾಯಿ ಕಣ್ಣು ಎರಡೂ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಉಲ್ಲ್ಯಾ ಲೊಕಾನಿ, ಎಕ್ ಕುಡ್ಡ್ಯಾ ಅನಿ ಮುಕ್ಕ್ಯಾ ಮಾನ್ಸಾಕ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ತೆಕಾ ಗಿರೊಲಾಗಲ್ಲೊ ಹೊತ್ತೊ. ಜೆಜುನ್ ತೆಕಾ ಗುನ್ ಕರ್‍ಲ್ಯಾನ್ ತನ್ನಾ ತೊ ಬೊಲುಕ್‍ಲಾಲೊ ಅನಿ ತೆಕಾ ದಿಸುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:22
12 ತಿಳಿವುಗಳ ಹೋಲಿಕೆ  

ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು