ಮತ್ತಾಯ 12:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸೈತಾನನು ಸೈತಾನನನ್ನು ಹೊಡೆದೋಡಿಸುವುದಾದರೆ, ಸೈತಾನನ ಪಕ್ಷದವರೇ ಪರಸ್ಪರ ವಿರೋಧಿಗಳಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನಲ್ಲಿ ಭೇದ ಹುಟ್ಟಿಸಿಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತಸೆಚ್ ಸೈತಾನಾಚ್ಯಾ ರಾಜಾತ್ ದೊನ್ ಭಾಗ್ ಹೊವ್ನ್ ಎಕಾಮೆಕಾಕ್ಡೆ ಝಗ್ಡುನ್ಗೆತ್ ರ್‍ಹಾಲ್ಯಾರ್, ತೆಚೊ ರಾಜ್ ಲಗ್ಗುನಾಚ್ ನಾಸ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |