ಮತ್ತಾಯ 12:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದಕಾರಣ ನಿಮಗೆ ಹೇಳುತ್ತೇನೆ, ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವದು; ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆಯಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತಸೆಮನುನ್ ಮಿಯಾ ತುಮ್ಕಾ ಸಾಂಗ್ತಾ, ಕೊನ್ಬಿ ಬುರ್ಶೆ ಬೊಲ್ಲ್ಯಾರ್ ನಾಹೊಲ್ಯಾರ್ ಪಾಪಾ ಕರಲ್ಲ್ಯಾಕ್ನಿ ಮಾಪಿ ಗಾವ್ತಾ, ಖರೆ ಪವಿತ್ರ್ ಆತ್ಮ್ಯಾಚ್ಯಾ ವಿರೊದ್ ಬುರ್ಶೆ ಬೊಲ್ತಾ ತೆಕಾ ಕನ್ನಾಚ್ ಮಾಪಿ ಗಾವಿನಾ. ಅಧ್ಯಾಯವನ್ನು ನೋಡಿ |