ಮತ್ತಾಯ 12:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ತನ್ನಾ ತೊ ಗಿರೊ ಪರ್ತುನ್ ಜಾತಾ ಅನಿ ಅಪ್ನಾಚ್ಯಾನ್ಕಿ ಬುರ್ಶ್ಯಾ,ಸತ್ತ್ ಗಿರ್‍ಯಾಕ್ನಿ ವಾಂಗ್ಡಾ ಬಲ್ವುನ್ ಘೆವ್ನ್ ಯೆತಾ. ಅನಿ ತಿ ಥೈ ರ್‍ಹಾತ್ಯಾತ್. ಸಗ್ಳೆ ಹೊಲ್ಲ್ಯಾ ಮಾನಾ ತೊ ಮಾನುಸ್ ಅದ್ದಿ ಹೊತ್ತ್ಯಾಚ್ಯಾನ್ಕಿ ಬುರ್ಶ್ಯಾ ಸ್ಥಿತಿಕ್ ಪಾವ್ತಾ. ಅತ್ತಾಚ್ಯಾ ಬುರ್ಶ್ಯಾ ಲೊಕಾಕ್ನಿ ಅಸೆಚ್ ಹೊತಾ. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |