ಮತ್ತಾಯ 12:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆಗ ಒಬ್ಬನು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 “ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ,” ಎಂದು ಒಬ್ಬನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆಗ ಒಬ್ಬನು - ಇಗೋ, ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿರುತ್ತಾರೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಒಬ್ಬನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾದಿದ್ದಾರೆ, ಅವರು ನಿನ್ನೊಂದಿಗೆ ಮಾತಾಡಬೇಕೆಂದಿದ್ದಾರೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ತಸೆಮನುನ್, ಲೊಕಾನಿತ್ಲೊ ಎಕ್ಲೊ ಜೆಜುಕ್ "ತುಜಿ ಬಾಯ್ ಅನಿ ಭಾವಾ ಭಾಯ್ರ್ ಯೆವ್ನ್ ಇಬೆ ರ್‍ಹಾಲ್ಯಾತ್, ತೆಂಕಾ ತುಜೆಕ್ಡೆ ಬೊಲುಕ್ ಪಾಜೆ ಮನಿ, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |