ಮತ್ತಾಯ 12:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಶಿಷ್ಯರ ಕಡೆಗೆ ಕೈ ತೋರಿಸಿ - ಇಗೋ, ನನ್ನ ತಾಯಿ, ನನ್ನ ಸಹೋದರರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ತನ್ನ ಶಿಷ್ಯರ ಕಡೆಗೆ ಕೈ ತೋರಿಸಿ, “ನೋಡಿ! ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಶಿಷ್ಯರ ಕಡೆಗೆ ತಮ್ಮ ಕೈಚಾಚಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ತನ್ನಾ ಅಪ್ನಾಚ್ಯಾ ಶಿಸಾಕ್ನಿ ದಾಕ್ವುನ್ಗೆತ್, ಅಬಕ್! ಹಿತ್ತೆ ಹಾಯ್ ಮಾಜಿ ಬಾಯ್, ಅನಿ ಮಾಜಿ ಭಾವಾ! ಅಧ್ಯಾಯವನ್ನು ನೋಡಿ |