ಮತ್ತಾಯ 13:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ಕಾರಣವೇನಂದರೆ ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ, ಕಿವಿಯಿದ್ದರೂ ಕೇಳುವದಿಲ್ಲ ಮತ್ತು ತಿಳುಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈ ಕಾರಣದಿಂದಲೇ ನಾನು ಈ ಸಾಮ್ಯಗಳ ಮೂಲಕ ಇವರಿಗೆ ಬೋಧಿಸುತ್ತೇನೆ. ಈ ಜನರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಿಯಾ ತೆಂಚ್ಯಾಕ್ಡೆ ಕಾನಿಯಾಂಚ್ಯಾ ವೈನಾ ಕಶ್ಯಾಕ್ ಬೊಲ್ತಾ ಮಟ್ಲ್ಯಾರ್, ತೆನಿ ಬಗ್ತ್ಯಾತ್, ಖರೆ ತೆಂಕಾ ದಿಸಿನಾ, ಅನಿ ತೆನಿ ಆಯಿಕ್ತ್ಯಾತ್ ಖರೆ ತೆಂಕಾ ಕಳಿನಾ”. ಅಧ್ಯಾಯವನ್ನು ನೋಡಿ |