ಮತ್ತಾಯ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ನಿಮ್ಮ ಕಣ್ಣು ಕಾಣುತ್ತವೆ, ನಿಮ್ಮ ಕಿವಿ ಕೇಳುತ್ತವೆ; ಆದದರಿಂದ ನೀವು ಧನ್ಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವಾದರೋ ಧನ್ಯರು. ನಿಮಗೆ ಕಾಣುವ ಸಂಗತಿಗಳನ್ನೂ ನಿಮಗೆ ಹೇಳುವ ವಿಷಯಗಳನ್ನೂ ಅರ್ಥಮಾಡಿಕೊಳ್ಳಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 “ಖರೆ ತುಮಿ, ಕವ್ಡೆ ಸುಖಿ! ತುಮ್ಚ್ಯಾ ಡೊಳ್ಯಾಕ್ನಿ ದಿಸ್ತಾ ಅನಿ ತುಮ್ಚ್ಯಾ ಕಾನಾಕ್ನಿ ಆಯಿಕ್ತಾ. ಅಧ್ಯಾಯವನ್ನು ನೋಡಿ |