ಮತ್ತಾಯ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜನರು ತಂಡೋಪತಂಡವಾಗಿ ಕೂಡಿಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಹಳ ಜನರು ಆತನ ಬಳಿಗೆ ಕೂಡಿಬಂದದರಿಂದ ಆತನು ದೋಣಿ ಹತ್ತಿ ಕೂತುಕೊಂಡನು. ಆ ಜನರೆಲ್ಲರು ದಡದಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅನೇಕ ಜನರು ಯೇಸುವಿನ ಸುತ್ತಲೂ ನೆರೆದರು. ಆಗ ಯೇಸು ದೋಣಿಯೊಳಕ್ಕೆ ಹೋಗಿ ಕುಳಿತುಕೊಂಡನು. ಜನರೆಲ್ಲರೂ ದಡದಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಜನರ ದೊಡ್ಡ ಸಮೂಹವು ಯೇಸುವಿನ ಬಳಿಗೆ ಕೂಡಿಬಂದದ್ದರಿಂದ ಅವರು ದೋಣಿಯನ್ನು ಹತ್ತಿ ಕುಳಿತುಕೊಂಡರು, ಆ ಸಮೂಹದವರೆಲ್ಲಾ ದಡದ ಮೇಲೆ ನಿಂತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಥೈ ಗೊಳಾ ಹೊಲ್ಲೊ ಲೊಕಾಂಚೊ ತಾಂಡೊ ಲೈ ಮೊಟೊ ಹೊತ್ತೊ ತಸೆಮನುನ್ ಜೆಜು ಎಕ್ ಢೊನಿತ್ ಚೆಡುನ್ ಬಸ್ಲೊ. ತನ್ನಾ ಲೊಕಾ ದಂಡೆಕ್ ಇಬೆ ಹೊತ್ತಿ. ಅಧ್ಯಾಯವನ್ನು ನೋಡಿ |