ಮತ್ತಾಯ 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಬರ್‍ಯಾ ಮಾಟಿತ್ ಸಿಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚಿ ಬರಿ ಖಬರ್ ಆಯ್ಕುನ್ ಅರ್ತ್ ಕರುನ್ ಘೆಟಲ್ಲಿ ಲೊಕಾ. ತೆಂಚ್ಯಾತ್ಲಿ ಉಲ್ಲಿ ಲೊಕಾ, ಸೆಂಬರಾಕ್ ಸೆಂಬರ್ ಫಳ್ ದಿತ್ಯಾತ್, ಉಲ್ಲೆ ಜಾನಾ ಸಾಟ್, ಅನಿ ಉಲ್ಲೆ ಜಾನಾ ತಿಸ್”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |