ಮತ್ತಾಯ 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಜನರು ನಿದ್ರೆಮಾಡುವ ಕಾಲದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಬಿತ್ತಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ರಾತ್ರಿ ಜನರೆಲ್ಲರೂ ನಿದ್ರಿಸುತ್ತಿದ್ದಾಗ ಅವನ ವೈರಿ ಬಂದು ಗೋಧಿಯ ನಡುವೆ ಹಣಜಿಯನ್ನು ಬಿತ್ತಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಎಕ್ ದಿಸ್ ರಾಚ್ಚೆ ಸಗ್ಳೆ ಜಾನಾ ನಿಜಲ್ಲ್ಯಾ ತನ್ನಾ ದುಸ್ಮಾನ್ ಯೆತಾ ಅನಿ ಘಂವಾಚ್ಯಾ ಮದ್ದಿ ಕಳ್ಯಾಂಚೆ ಭ್ಹಿಂಯ್ ಸಿಪ್ಡುನ್ ಜಾತಾ. ಅಧ್ಯಾಯವನ್ನು ನೋಡಿ |