ಮತ್ತಾಯ 13:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು ತನ್ನ ಬದುಕನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಒಂದು ದಿನ ಆ ವ್ಯಾಪಾರಿಗೆ ಬಹು ಅಮೂಲ್ಯವಾದ ಒಂದು ಮುತ್ತು ಸಿಕ್ಕಿತು. ಆಗ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ಅನಿ ತೆಕಾ ಬರಿಲಿ ಮೊತಿ ಗಾವ್ತಾ. ತನ್ನಾ ತೊ ಜಾವ್ನ್ ಅಪ್ನಾಚೆ ಸಗ್ಳೆ ಇಕ್ತಾ ಅನಿ ತಿ ಮೊತಿ ಇಕಾತ್ ಘೆತಾ”. ಅಧ್ಯಾಯವನ್ನು ನೋಡಿ |