Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅದು ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆಗ ಆ ಬಲೆಯು ತುಂಬಿಹೋಯಿತು. ಬೆಸ್ತರು ಆ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಜಾಳೆ ಭರಲ್ಲ್ಯಾ ತನ್ನಾ ತೆನಿ ತೆ ಜಾಳೆ ವೊಡುನ್ ಭಾಯ್ರ್ ದಂಡೆಕ್ ಹಾನ್ತ್ಯಾತ್ ಅನಿ ಸಗ್ಳ್ಯಾ ಮಾಸೊಳ್ಯಾ ಎಗ್ಳುನ್ ಕಾಡ್ತ್ಯಾತ್. ಬರ್‍ಯಾ ಮಾಸೊಳ್ಯಾ ತೆಂಚ್ಯಾ ಭುಟ್ಟಿತ್ ಘಾಲ್ತ್ಯಾತ್ ಅನಿ ನಕ್ಕೊ ಹೊಲ್ಲ್ಯಾ ಮಾಸೊಳ್ಯಾ ಧುರ್ ಟಾಕುನ್ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:48
6 ತಿಳಿವುಗಳ ಹೋಲಿಕೆ  

ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.


“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.


ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು