Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಅನಿ ತೆಂಕಾ ಪೆಟ್ತಲ್ಯಾ ಆಗಿತ್ ಟಾಕ್ತ್ಯಾತ್. ಥೈ ತೆನಿ ರಡುನ್ಗೆತ್ ಬೊಬ್ ಮಾರ್‍ತ್ಯಾತ್ ಅನಿ ಕಟ್‍ಕಟ್ ದಾತಾ ಚಾವ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:50
8 ತಿಳಿವುಗಳ ಹೋಲಿಕೆ  

ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು


ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.


ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.


“ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು