ಮತ್ತಾಯ 13:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಆಗ ಆತನು ಅವರಿಗೆ - ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು ಮನೇಯಜಮಾನನಿಗೆ ಹೋಲಿಕೆಯಾಗಿದ್ದಾನೆ. ಅವನು ತನ್ನ ಬೊಕ್ಕಸದೊಳಗಿಂದ ಹೊಸ ವಸ್ತುಗಳನ್ನೂ ಹಳೇ ವಸ್ತುಗಳನ್ನೂ ಹೊರಗೆ ತರುತ್ತಿರುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ತನ್ನಾ ಜೆಜುನ್, “ತಸೆಮಟ್ಲ್ಯಾರ್, ತನ್ನಾ ಸರ್‍ಗಾಚ್ಯಾ ರಾಜಾತ್ ಹರಿ ಎಕ್ ಖಾಯ್ದೆ ಶಿಕ್ವುತಲೊ ಎಕ್ ಸಿಸ್ ಹೊತಾ ದೆವಾಚ್ಯಾ ರಾಜಾಚೆ ಮನುನ್ ಹೊತ್ತೆ ಸಾಮಾನಾ ಥವ್ತಲ್ಯಾ ಖೊಲಿತ್ನಾ ನ್ಹವಿ ಅನಿ ಜುನ್ನಿ ಸಾಮಾನಾ ಭಾಯ್ರ್ ಕಾಡ್ತಲ್ಯಾ ಘರಾಚ್ಯಾ ವ್ಹಡಿಲಾ ಸರ್‍ಕೊ,” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |