ಮತ್ತಾಯ 13:58 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಅವರು ಆತನನ್ನು ನಂಬದೆ ಹೋದದರಿಂದ ಆತನು ಅಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಆ ಜನರ ಅವಿಶ್ವಾಸದ ಕಾರಣ ಆತನು ಅಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಯೇಸು ಅವರ ಅಪನಂಬಿಕೆಯ ದೆಸೆಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್58 ತೆಂಕಾ ವಿಶ್ವಾಸ್ ನಸಲ್ಲ್ಯಾಸಾಟ್ನಿ ಜೆಜುನ್ ಥೈ ಲೈ ವಿಚಿತ್ರ್ ಕಾಮಾ ಕರುಕ್‍ನಾ. ಅಧ್ಯಾಯವನ್ನು ನೋಡಿ |