ಮತ್ತಾಯ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದ ಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಬಿಸಿಲೇರಿದಾಗ ಆ ಮೊಳಕೆಗಳು ಒಣಗಿಹೋದವು. ಏಕೆಂದರೆ ಅವುಗಳಿಗೆ ಆಳವಾದ ಬೇರಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಖರೆ ನಿಂಬಾರ್ ಯೆಲ್ಲ್ಯಾ ತನ್ನಾ ತಿ ಕವ್ಳಿ ಝಾಡಾ ಭಾಜುನ್ ಗೆಲಿ ಕಶ್ಯಾಕ್ ಮಟ್ಲ್ಯಾರ್ ತೆಂಚಿ ಮುಳಾ ಮಾಟಿತ್ ಭುತ್ತುರ್ ಉತ್ರುಕ್‍ನತ್ತಿ, ತಸೆಮನುನ್ ತಿ ಝಾಡಾ ಬಾಡುನ್ ವಾಳುನ್ ಗೆಲಿ. ಅಧ್ಯಾಯವನ್ನು ನೋಡಿ |