Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತೆ ಕೆಲವು ಬೀಜ ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಒಳ್ಳೆಯ ಗಿಡಗಳು ಬೆಳೆಯುವುದನ್ನು ತಡೆದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಉಲ್ಲೆಸೆ ಭ್ಹಿಂಯ್ ಕಾಟ್ಯಾಂಚ್ಯಾ ಝಿಳಿತ್ ಪಡ್ಲೆ, ತೆ ಭ್ಹಿಂಯ್ ಉಗಾವ್ಲೆ, ಖರೆ ಕಾಟ್ಯಾಂಚ್ಯಾ ಝಿಳಿತ್ ಗಾವುನ್ ಚಿರ್ಡುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:7
8 ತಿಳಿವುಗಳ ಹೋಲಿಕೆ  

ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.


ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.


ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.


ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.


ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.


ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು