ಮತ್ತಾಯ 14:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು; ಅವಳು ಅದನ್ನು ತನ್ನ ತಾಯಿಯ ಬಳಿಗೆ ತಕ್ಕೊಂಡುಹೋದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಶೆ ತೆ ಟಕ್ಲೆ ಎಕ್ ಆಯ್ದಾನಾತ್ನಾ ಹಾನುನ್ ತ್ಯಾ ಚೆಡ್ವಾಚ್ಯಾ ಹಾತಿತ್ ದಿವ್ನ್ ಹೊಲೆ. ತ್ಯಾ ಚೆಡ್ವಾನ್ ತೆ ಅಪ್ನಾಚ್ಯಾ ಬಾಯ್‍ಕಡೆ ನ್ಹೆವ್ನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |