Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಲ್ಲರೂ ಹೊಟ್ಟೆತುಂಬ ತಿಂದು ತೃಪ್ತರಾದರು. ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿಗಳ ತುಂಬ ಆದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನರೆಲ್ಲರೂ ತಿಂದು ತೃಪ್ತರಾದರು. ಜನರು ತಿಂದು ಮುಗಿಸಿದ ನಂತರ, ತಿನ್ನಲಾರದೆ ಉಳಿಸಿದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಗ್ಳ್ಯಾ ಲೊಕಾನಿ ಪೊಟ್‍ಭರ್ ಜೆವ್ಲ್ಯಾನಿ. ಮಾನಾ ಹುರಲ್ಲೆ ಶಿಸಾನಿ ಗೊಳಾ ಕರ್‍ಲ್ಯಾನಿ ತನ್ನಾ ಬಾರಾ ಭುಟಿಯಾ ಭರ್‍ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:20
21 ತಿಳಿವುಗಳ ಹೋಲಿಕೆ  

“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.


ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.


ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.


ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.


ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.


ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”


ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.


ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು