Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಅವಳು ಏನು ಕೇಳಿದರೂ ಕೊಡುವುದಾಗಿ ಅವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಅವಳಿಗೆ - ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಮಾಡಿ ಮಾತುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಅವನು, “ನಿನಗೆ ಏನು ಬೇಕಾದರೂ ನಾನು ಕೊಡುತ್ತೇನೆ” ಎಂದು ಅವಳಿಗೆ ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಹೆರೊದಾನ್ ತಿಕಾ,“ಹೆಚೆಸಾಟ್ನಿ ಮಿಯಾ ಆನ್ ಘಾಲುನ್ ಸಾಂಗ್ತಾ ತಿಯಾ ಕಾಯ್ ಮಾಗಟ್ಲ್ಯಾರ್‍ಬಿ, ಮಿಯಾ ತುಕಾ ದಿತಾ”. ಮನುನ್ ಗೊಸ್ಟ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:7
6 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.


ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.


ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.


ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.


ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು, ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು