ಮತ್ತಾಯ 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೇಸು ಇಂತೆಂದರು: “ನೀವು ಕೂಡ ಮಂದಮತಿಗಳೇನು? ಇದರ ಅರ್ಥ ನಿಮಗೂ ಆಗದೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನು - ನಿಮಗೂ ಇನ್ನು ಬುದ್ಧಿ ಇಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸು, “ನಿಮಗೆ ಇನ್ನೂ ಅರ್ಥವಾಗುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದಕ್ಕೆ ಯೇಸು, “ನೀವು ಸಹ ಇನ್ನೂ ಬುದ್ಧಿಯಿಲ್ಲದವರಾಗಿದ್ದೀರಾ?” ಎಂದು ಕೇಳಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ಜೆಜುನ್ ತೆಂಕಾ,“ತುಮಿ ಅಜುನ್‍ಬಿ ದುಸ್ರ್ಯಾ ಲೊಕಾಂಚ್ಯಾನ್ಕಿ ಉಶಾರ್ ಹೊವ್ಕ್‌ನ್ಯಾಶಿ. ಅಧ್ಯಾಯವನ್ನು ನೋಡಿ |