ಮತ್ತಾಯ 15:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಆತನು ಆಕೆಗೆ ಏನೂ ಉತ್ತರಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು - ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ; ಆಕೆಯನ್ನು ಕಳುಹಿಸಿಬಿಡು ಎಂದು ಆತನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಖರೆ ಜೆಜುನ್ ತಿಚೆಕ್ಡೆ ಎಕ್ ಸಂಬದ್ ಸೈತ್ ಬೊಲುಕ್ನಾ, ತೆಚಿ ಶಿಸಾ ಫಿಡೆ ಯೆಲಿ ಅನಿ, “ತ್ಯಾ ಬಾಯ್ಕೊಮನ್ಸಿಕ್ ಹಿತ್ನಾ ಧಾಡುನ್ ದಿ. ಝುಟುಚ್ ಬೊಬ್ ಮಾರುನ್ಗೆತ್ ತಿ ಅಮ್ಚ್ಯಾ ಫಾಟ್ನಾಚ್ ಯೆವ್ಲಾ!” ಮನುನ್ ಜೆಜುಕ್ಡೆ ಲೈ ಮಾಗುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |