Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಶಿಷ್ಯರು - ಇಷ್ಟು ಜನರನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿ ಈ ಅಡವಿಯಲ್ಲಿ ನಮಗೆ ಎಲ್ಲಿಂದ ಬಂದೀತು? ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದಕ್ಕೆ ಶಿಷ್ಯರು, “ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ನಿರ್ಜನ ಪ್ರದೇಶದಲ್ಲಿ ನಮಗೆ ಎಲ್ಲಿಂದ ರೊಟ್ಟಿ ಸಿಕ್ಕೀತು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಶಿಸಾನಿ “ಹ್ಯಾ ಲೊಕಾಂಚ್ಯಾ ತಾಂಡ್ಯಾಕ್ ಫಿರೆ ಹೊಯ್ ಸರ್ಕೆ ಜೆವಾನ್ ಹ್ಯಾ ಡಂಗ್ಳಿತ್ ಅಮ್ಕಾ ಖೈ ಗಾವ್ತಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:33
9 ತಿಳಿವುಗಳ ಹೋಲಿಕೆ  

ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.


ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು


ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.


ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.


ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು