ಮತ್ತಾಯ 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀಗಿದ್ದೂ ನಾನು ಈಗ ರೊಟ್ಟಿಯನ್ನು ಕುರಿತು ಎಚ್ಚರಿಸಲಿಲ್ಲವೆಂದು ನೀವು ತಿಳಿಯದೆಹೋದಿರಲ್ಲಾ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ರೊಟ್ಟಿಯನ್ನು ಕುರಿತು ಮಾತಾಡಲಿಲ್ಲವೆಂಬದು ನಿಮಗೆ ತಿಳಿಯದೆ ಇರುವದು ಹೇಗೆ? ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತಸೆಜಾಲ್ಯಾರ್ ತುಮ್ಕಾ ಮಿಯಾ ಭಾಕ್ರಿಚ್ಯಾ ವಿಶಯಾತ್ ಬೊಲಿನಾ ಹೊಲಾ ಮನುನ್ ತುಮ್ಕಾ ಅಜುನ್ಬಿ ಕಶ್ಯಾಕ್ ಕಳಿನಾ? ಫಾರಿಜೆವಾಂಚ್ಯಾ ಅನಿ ಸಾದುಸೆವಾಂಚ್ಯಾ ಸೊಡ್ಯಾಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾವಾ! ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |