ಮತ್ತಾಯ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ, ಬೇರೆ ಕೆಲವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬ’ನೆಂದು ಹೇಳುತ್ತಾರೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆನಿ ತೆಕಾ, ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಮನ್ತ್ಯಾತ್, ಅನಿ ಉಲ್ಲೆ ಜಾನಾ ಎಲಿಯಾ ಮನ್ತ್ಯಾತ್, ಅನಿ ಉಲ್ಲೆ ಜಾನಾ ಜೆರೆಮಿಯಾ ನಾಹೊಲ್ಯಾರ್ ಅನಿ ದುಸ್ರೊ ಖಲೊ ತರ್ ಪ್ರವಾದಿ,ಮನ್ತ್ಯಾತ್ ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |