ಮತ್ತಾಯ 17:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಸ್ನಾನಿಕನಾದ ಯೋಹಾನನ ವಿಷಯವಾಗಿ ತಮಗೆ ಈ ಮಾತನ್ನು ಹೇಳಿದನೆಂದು ಶಿಷ್ಯರು ತಿಳುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೇಸು ಹೇಳುತ್ತಿರುವುದು ಸ್ನಾನಿಕನಾದ ಯೋಹಾನನನ್ನೇ ಕುರಿತು ಎಂದು ಶಿಷ್ಯರು ಗ್ರಹಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ಜೆಜು ಜುವಾಂವ್ ಬಾವ್ತಿಸಾಚ್ಯಾ ವಿಶಯಾತ್ ಬೊಲುಲಾ ಮನುನ್ ಶಿಸಾಕ್ನಿ ಕಳ್ಳೆ. ಅಧ್ಯಾಯವನ್ನು ನೋಡಿ |