Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಪ್ರಭೂ, ನನ್ನ ಮಗನ ಮೇಲೆ ಕನಿಕರವಿಡಿ, ಅವನು ಮೂರ್ಛಾರೋಗಿ, ಅವನ ಕಷ್ಟ ಹೇಳತೀರದು, ಆಗಾಗ ಬೆಂಕಿಯಲ್ಲೋ ನೀರಿನಲ್ಲೋ ಬಿದ್ದುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸ್ವಾಮೀ, ನನ್ನ ಮಗನನ್ನು ಕರುಣಿಸು; ಅವನು ಮೂರ್ಛಾರೋಗದಿಂದ ಬಹಳ ಕಷ್ಟಪಡುತ್ತಾನೆ; ಆಗಾಗ್ಗೆ ಬೆಂಕಿಯಲ್ಲಿಯೂ ಆಗಾಗ್ಗೆ ನೀರಿನಲ್ಲಿಯೂ ಬೀಳುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ,“ಧನಿಯಾ, ಮಾಜ್ಯಾ ಲೆಕಾಚಿ ದಯಾ ಕರ್! ತೆಕಾ ಫೆಪ್ರೆ ಯೆತಲೊ ರೊಗ್ ಹಾಯ್ ತೊ ಲೈ ತರಾಸ್ ಕರುನ್ ಘೆವ್ಲಾ , ಅನಿ ತನ್ನಾ-ತನ್ನಾ ತೊ ಪಾನಿಯಾತ್ ನಾಹೊಲ್ಯಾರ್ ಆಗಿತ್ ಪಡುನ್ಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:15
14 ತಿಳಿವುಗಳ ಹೋಲಿಕೆ  

ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.


ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.


ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.


ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.


ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು