ಮತ್ತಾಯ 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ಜೆಜುನ್, “ವಿಶ್ವಾಸ್ ಕಮಿ ಹೊತ್ತ್ಯಾಕ್ ತುಮ್ಕಾ ಸೊಡ್ಸುಕ್ ಹೊವ್ಕ್ ನಾ. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಎಕ್ ಸಾಸಾವಾಚ್ಯಾ ಭ್ಹಿಂಯಾ ತವ್ಡೊ ವಿಶ್ವಾಸ್ ತುಮ್ಕಾ ರ್‍ಹಾಲ್ಯಾರ್ ತುಮಿ ಹ್ಯಾ ಮಡ್ಡಿಕ್ ಹಿತ್ನಾ-ಥೈ ಜಾವ್ನ್ ರ್‍ಹಾ! ಮನುನ್ ಸಾಂಗಟ್ಲ್ಯಾರ್ ತಿ ಜಾತಾ, ತುಮಿ ಕಾಯ್ ಪಾಜೆ ತೆ ಕರುಕ್ ಹೊತಾ,” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |