ಮತ್ತಾಯ 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಕೇಳದೆಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪನೆಯಾಗುವ ಹಾಗೆ ಇನ್ನೂ ಒಬ್ಬಿಬ್ಬರನ್ನು ನಿನ್ನ ಸಂಗಡ ಕರಕೊಂಡು ಹೋಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಜರ್ ತೊ ತುಮಿ ಸಾಂಗಟಲ್ಲ್ಯಾ ಗೊಸ್ಟಿಕ್ ಆಯ್ಕಿನಸ್ಲ್ಯಾರ್ ತರ್ ಎಕ್ ದೊಗೆ ಜಾನಾಕ್ನಿ ತುಮ್ಚ್ಯಾ ವಾಂಗ್ಡಾ ಬಲ್ವುನ್ ಘೆವ್ನ್ ಜಾಂವಾ, ಅನಿ ತೆಕಾ ಸಾಂಗಾ, ಕಶ್ಯಾಕ್ ಮಟ್ಲ್ಯಾರ್, ಖಲ್ಯಾಬಿ ಚುಕೆಕ್ ದೊಗೆ ಜಾನಾ ಸಾಕ್ಷಿ ರ್‍ಹಾಲ್ಯಾರ್ ತಿ ಚುಕ್ ಖರಿ ಮನುನ್ ಮಾನುನ್ ಘೆವ್ಕ್ ಹೊತಾ. ಮನುನ್ ಪವಿತ್ರ್ ಪುಸ್ತಕ್ ಸಾಂಗ್ತಾ. ಅಧ್ಯಾಯವನ್ನು ನೋಡಿ |