ಮತ್ತಾಯ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀವು ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಲೋಕದಲ್ಲಿ ನೀಡುವ ನಿಷಿದ್ಧಾಜ್ಞೆಯು ದೇವರೇ ನೀಡಿದ ನಿಷಿದ್ಧಾಜ್ಞೆಯಾಗಿರುತ್ತದೆ. ನೀವು ಭೂಲೋಕದಲ್ಲಿ ನೀಡುವ ಅನುಮತಿಯು ದೇವರೇ ನೀಡಿದ ಅನುಮತಿಯಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನೀವು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀರೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀವು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆಚೆಸಾಟ್ನಿ ತುಮ್ಕಾ ಸಗ್ಳ್ಯಾಕ್ನಿ ಮಿಯಾ ಖರೆಚ್ ಸಾಂಗ್ತಾ, ಹ್ಯಾ ಜಗಾತ್ ತುಮಿ ಖಲ್ಯಾಕ್ ಪರ್‍ವಾನ್ಗಿ ದಿನ್ಯಾಶಿ, ತೆಕಾ ಸರ್ಗಾ ವರ್‍ತಿಬಿ ಪರವಾನ್ಗಿ ದಿವ್ನ್ ಹೊಯ್ನಾ, ಅನಿ ಹ್ಯಾ ಜಗಾತ್ ತುಮಿ ಖಲ್ಯಾಕ್ ಪರವಾನ್ಗಿ ದಿತ್ಯಾಶಿ ತೆಕಾ ಸರ್‍ಗಾ ವರ್‍ತಿ ಪರವಾನ್ಗಿ ದಿವ್ನ್ ಹೊತಾ. ಅಧ್ಯಾಯವನ್ನು ನೋಡಿ |