ಮತ್ತಾಯ 18:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತನ್ನಾ ತೊ ಸೆವಕ್ ಭಾಯ್ರ್ ಗೆಲೊ, ಅನಿ ಜಾತಾನಾ ತೆಕಾ ತೆಚ್ಯಾ ವಾಂಗುಡ್ಚೊ ಎಕ್ ಆಳ್ ಗಾವ್ಲೊ. ತೆನಿ ತೆಕಾ ಎಕ್ ಸೆಂಬರ್ ರುಪಯ್ ರಿನ್ ದಿತಲೆ ಹೊತ್ತೆ. ತನ್ನಾ ತೆನಿ ತೆಕಾ ಧರ್‍ಲ್ಯಾನ್, ಅನಿ ತೆಚೊ ನರ್‍ಡೊ ಹಿಚ್ಕುನ್, ಮಾಜೆ ದಿತಲೆ ಹಾಯ್ ತೆ ಅತ್ತಾಚ್ ಮಾಕಾ ದಿ. ಮನುನ್ ಸಾಂಗುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |