ಮತ್ತಾಯ 18:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಗ ಅವನ ಜೊತೇಸೇವಕನು ಅವನ ಕಾಲಿಗೆ ಬಿದ್ದು - ಸ್ವಲ್ಪ ತಾಳಿಕೋ, ತೀರಿಸುತ್ತೇನೆ ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಆ ಸೇವಕನು ಅವನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆಯಿಂದಿರು. ನಾನು ನಿನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ’ ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೊ ವಾಂಗುಡ್ಚೊ ಆಳ್ “ಮಾಕಾ ಉಲ್ಲೊಸೊ ಎಳ್ ದಿ ಮಿಯಾ ತುಜೆ ಪೈಸೆ ದಿತಾ;” ಮನುನ್ ಮಾಗುಲಾಲೊ. ಅಧ್ಯಾಯವನ್ನು ನೋಡಿ |