ಮತ್ತಾಯ 18:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಪೀಡಿಸುವವರ ಕೈಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಬಹುಕೋಪಗೊಂಡು ಅವನನ್ನು ಶಿಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸಿದನು. ಆ ಸೇವಕನು ತನ್ನ ಸಾಲವನ್ನೆಲ್ಲಾ ತೀರಿಸುವ ತನಕ ಸೆರೆಮನೆಯಲ್ಲಿ ಇರಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅರಸನು ಅವನನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಸೆರೆಮನೆಯ ಅಧಿಕಾರಿಯ ವಶಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ರಾಜಾಕ್ ಲೈ ರಾಗ್ ಯೆಲೊ, ಅನಿ ಸಗ್ಳೆ ರಿನ್ ಫೆಡಿ ಪತರ್ ತೆನಿ ತ್ಯಾ ಆಳಾಕ್ ಬಂಧಿಖಾನ್ಯಾತ್ ಘಾಟ್ಲ್ಯಾನ್. ಅಧ್ಯಾಯವನ್ನು ನೋಡಿ |