ಮತ್ತಾಯ 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಈ ವಿಷಯಗಳನ್ನು ಹೇಳಿಯಾದ ಮೇಲೆ, ಯೇಸುಸ್ವಾಮಿ ಗಲಿಲೇಯವನ್ನು ಬಿಟ್ಟು ಜೋರ್ಡನ್ ನದಿಯ ಆಚೆಕಡೆ ಇದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆ ಪ್ರಯಾಣಮಾಡಿ ಯೂದಾಯ ಪ್ರಾಂತ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಈ ಸಂಗತಿಗಳನ್ನು ಹೇಳಿದ ಬಳಿಕ ಗಲಿಲಾಯದಿಂದ ಹೊರಟು ಜೋರ್ಡನ್ ನದಿಯ ಮತ್ತೊಂದು ತೀರದಲ್ಲಿದ್ದ ಜುದೇಯ ಪ್ರಾಂತ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಗಲಿಲಾಯದಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ತನ್ನಾ ಜೆಜು ಗಾಲಿಲಿಯಾ ಸೊಡುನ್ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ಬಾಜುಕ್ ಹೊತ್ತ್ಯಾ ಜುದೆಯಾ ಮನ್ತಲ್ಯಾ ಪ್ರಾಂತ್ರ್ಯಾಕ್ ಯೆವ್ನ್ ಪಾವ್ಲೊ. ಅಧ್ಯಾಯವನ್ನು ನೋಡಿ |