ಮತ್ತಾಯ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಶಿಷ್ಯರು ಆಗ, “ಸತಿಪತಿಯರ ಸಂಬಂಧ ಈ ರೀತಿ ಇರುವುದಾದರೆ, ಮದುವೆಮಾಡಿಕೊಳ್ಳದಿರುವುದೇ ಲೇಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಶಿಷ್ಯರು - ಹೆಂಡತಿಯ ವಿಷಯವಾಗಿ ಗಂಡನ ಧರ್ಮ ಹೀಗಿದ್ದರೆ ಮದುವೆಯಾಗುವದು ಒಳ್ಳೇದಲ್ಲ ಅಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಶಿಷ್ಯರು ಯೇಸುವಿಗೆ, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡಲು ಇದೊಂದೇ ಕಾರಣವಾಗಿದ್ದರೆ, ಮದುವೆ ಆಗದಿರುವುದೇ ಉತ್ತಮ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಶಿಷ್ಯರು ಯೇಸುವಿಗೆ, “ಸತಿಪತಿಯರ ಸಂಬಂಧ ಹೀಗಿರುವುದಾದರೆ, ಮದುವೆ ಆಗದಿರುವುದೇ ಒಳ್ಳೆಯದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತನ್ನಾ ತೆಚ್ಯಾ ಶಿಸಾನಿ ತೆಕಾ,“ಜರ್ ತರ್ ಘೊವಾಚ್ಯಾ ಅನಿ ಬಾಯ್ಕೊಚ್ಯಾ ಮದ್ದಿ ಅಸ್ಲೆ ಸಗ್ಳೆ ರ್‍ಹಾತಾ. ತರ್ ನಗಿನ್ ಹೊಯ್‍ನಸ್ತಾನಾ ರಾಲ್ಲೆಚ್ ಬರೆ, ಕಾಯ್ಕಿ.” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |