ಮತ್ತಾಯ 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮತ್ತು ನಿನ್ನ ಹಾಗೆಯೇ ನಿನ್ನ ನೆರೆಯವನನ್ನು ಪ್ರೀತಿ ಮಾಡಬೇಕು ಎಂಬಿವುಗಳೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು ನಿನ್ನನ್ನು ನೀನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತುಜ್ಯಾ ಬಾಬಾಕ್ ಮಾನ್ ದಿ, ಅನಿ ತುಜೊ ತಿಯಾ ಪ್ರೆಮ್ ಕರ್ಲ್ಯಾ ಸರ್ಕೆ ತುಜ್ಯಾ ಅಜು-ಬಾಜುಚ್ಯಾ ಲೊಕಾಂಚೊ ಪ್ರೆಮ್ ಕರ್.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |