Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೊಡ್ಡ ಜನಸ್ತೋಮ ಅವರನ್ನು ಹಿಂಬಾಲಿಸಿತು. ಅಲ್ಲಿ ಯೇಸು ಅವರಿಗೆ ಆರೋಗ್ಯದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಹುಜನರು ಆತನ ಹಿಂದೆ ಗುಂಪುಗುಂಪಾಗಿ ಹೋದರು; ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸುವನ್ನು ಅನೇಕ ಜನರು ಹಿಂಬಾಲಿಸಿದರು. ಯೇಸು ಅಲ್ಲಿ ರೋಗಿಗಳನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನರ ದೊಡ್ಡ ಸಮೂಹಗಳು ಅವರನ್ನು ಹಿಂಬಾಲಿಸಿದವು, ಯೇಸು ಅವರನ್ನು ಅಲ್ಲಿ ಸ್ವಸ್ಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಲೊಕಾಂಚೊ ಎಕ್ ಮೊಟೊ ತಾಂಡೊ ತೆಚ್ಯಾ ಫಾಟ್ನಾ ಹೊತ್ತೊ, ತೆನಿ ಥೈ ಶಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:2
7 ತಿಳಿವುಗಳ ಹೋಲಿಕೆ  

ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.


ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು