ಮತ್ತಾಯ 19:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಯಾವುದಾದರೂ ಕಾರಣದಿಂದ ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಯಾವದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ತಪ್ಪಿನಲ್ಲಿ ಸಿಕ್ಕಿಸುವುದಕ್ಕಾಗಿ, “ತನ್ನದೇ ಆದ ಯಾವ ಕಾರಣಕ್ಕಾಗಲಿ ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಫರಿಸಾಯರಲ್ಲಿ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅವರ ಬಳಿಗೆ ಬಂದು, “ಒಬ್ಬ ಪುರುಷನು ಯಾವ ಕಾರಣದಿಂದಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಉಲ್ಲೆಸೆ ಫಾರಿಜೆವ್ ತೆಚೆಕ್ಡೆ ಯೆಲೆ. ಅನಿ ತೆಕಾ ಚುಕೆತ್ ಪಾಡ್ವುಸಾಟ್ನಿ ಮನುನ್, “ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್, ಕಸ್ಲ್ಯಾಬಿ ಕಾರನಾಕ್ ಲಾಗುನ್ ಎಕ್ ಘೊಮನ್ಸಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಪತ್ತರ್ ದಿವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |