ಮತ್ತಾಯ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜು ಜುದೆಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಬೆತ್ಲೆಹೆಮ್ ಮನ್ತಲ್ಯಾ ಗಾಂವಾತ್ ಜಲಮ್ಲೊ. ತನ್ನಾ ಥೈ ಹೆರೊದ್ ಮನ್ತಲೊ ರಾಜಾ ರಾಜ್ವಡ್ಕಿ ಚಾಲ್ವುಲಾಗಲ್ಲೊ. ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಚಿಕ್ಕಿಯಾಂಚ್ಯಾ ವಿಶಯಾತ್ ಶಿಕಲ್ಲಿ ಬುದ್ವಂತ್ ಲೊಕಾ ಜೆರುಜಲೆಮಾಕ್ ಯೆಲಿ. ಅಧ್ಯಾಯವನ್ನು ನೋಡಿ |