ಮತ್ತಾಯ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, “ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು” ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೆರೋದನು ತೀರಿಹೋಗುವ ತನಕ ಅಲ್ಲೇ ಇದ್ದನು. ಇದರಿಂದ - ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹೆರೋದನು ಸಾಯುವ ತನಕ ಯೋಸೇಫನು ಈಜಿಪ್ಟಿನಲ್ಲೇ ಇದ್ದನು. “ನಾನು ನನ್ನ ಮಗನನ್ನು ಈಜಿಪ್ಟಿನೊಳಗಿಂದ ಕರೆದೆ” ಎಂದು ಪ್ರವಾದಿಯ ಮೂಲಕ ಪ್ರಭು ಹೇಳಿದ್ದ ಮಾತು ಇದರಿಂದ ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,” ಎಂದು ಹೇಳಿದ ಮಾತು ಇದರಿಂದ ನೆರವೇರಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಹೆರೊದ್ ರಾಜಾ ಮರಿ ಪತರ್ ತೆನಿ ಇಜಿಪ್ತಾತುಚ್ ರ್‍ಹಾಲ್ಯಾನಿ. ಅಶೆ ಸರ್ವೆಸ್ವರಾನ್ ಪ್ರವಾದ್ಯಾಚ್ಯಾ ತೊಂಡಾನಿತ್ನಾ “ಇಜಿಪ್ತಾತ್ನಾ ಮಿಯಾ ಮಾಜ್ಯಾ ಲೆಕಾಕ್ ಬಲ್ವುತಾ” ಮನುನ್ ಸಾಂಗಲ್ಲೆ ಖರೆ ಹೊಲೆ. ಅಧ್ಯಾಯವನ್ನು ನೋಡಿ |