Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಆ ಕಾಲದಲ್ಲಿ ನೆರವೇರಿತು; ಅದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹೀಗೆ ದೇವರು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಈ ಮಾತು ನೆರವೇರಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಶೆ ಜೆರೆಮಿಯಾ ಪ್ರವಾದ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:17
5 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.


“ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.


ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ


ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು