ಮತ್ತಾಯ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಅಳುವಿಕೆಯೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲದೆ ಇದ್ದಳು ಎಂಬದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ರಾಮದಲ್ಲಿ ಬೊಬ್ಬೆಯು ಕೇಳಿಸಿತು. ಅದು ಬಹು ಗೋಳಾಟದ ಮತ್ತು ದುಃಖದ ಬೊಬ್ಬೆಯಾಗಿತ್ತು. ರಾಹೇಲಳು ತನ್ನ ಮಕ್ಕಳಿಗಾಗಿ ಅಳುವಳು; ಅವರು ಸತ್ತುಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲಳು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ರಾಮದಲ್ಲಿ ರೋದನೆಯು ಕೇಳಿಸಿತು, ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ರಾಮಾ ಮನ್ತಲ್ಯಾ ಶಾರಾತ್, ಎಕ್ ಬೊಬ್ ಆಯ್ಕೊ ಯೆಲಿ, ಎಗ್ದಮ್ ತರಾಸಾಚೊ ವಿಪ್ಳಾಪ್ ಅನಿ ರಡ್ನ್ಯಾಚೊ ಅವಾಜ್ ತೊ, ರಾಖ್ಹೆಲ್ ಅಪ್ನಾಚ್ಯಾ ಪೊರಾಂಚ್ಯಾಸಾಟ್ನಿ ರಡುಲಾಗಲ್ಲಿ ತಿಚಿ ಪೊರಾ ಮರಲ್ಲಿ, ತಿಕಾ ಕವ್ಡೆ ಸಮಾದಾನ್ ಸಾಂಗ್ಲ್ಯಾರ್‍ಬಿ ತಿ ಆಯ್ಕುಕ್ ತಯಾರ್ ನತ್ತಿ. ಮನುನ್. ಸಾಂಗಲ್ಲೆ ಖರೆ ಹೊಲೆ. ಅಧ್ಯಾಯವನ್ನು ನೋಡಿ |