Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜೋಸೆಫನು ಎದ್ದು ತಾಯಿಯನ್ನೂ ಮಗುವನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‍ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಯೋಸೇಫನು ಮಗುವನ್ನು ಮತ್ತು ಮಗುವಿನ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅವನು ಎದ್ದು ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜುಜೆ ಬಾಳ್ಶ್ಯಾಕ್ ಅನಿ ತೆಚ್ಯಾ ಅವ್ಸಿಕ್ ಮರಿಕ್ ಘೆವ್ನ್ ಇಸ್ರಾಯೆಲಾಕ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:21
4 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.


“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.


ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು